ದೇಶBEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: 'ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ' ಎಂದ ಸುಪ್ರೀಂ ಕೋರ್ಟ್
ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಮಾತ್ರವಲ್ಲದೇ BEd ಕಡ್ಡಾಯವಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.