ರಾಜಕೀಯಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೆ ನಿನ್ನ ಮನೆಯ ವಾಚ್ ಮೆನ್ ಆಗ್ತೀನೀ, ನೀನು ಸೋತರೆ ಎಚ್ ಡಿ ಕುಮಾರಸ್ವಾಮಿ ಮನೆಯ ವಾಚ್ ಮೆನ್ ಆಗ್ತೀಯಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಸವಾಲು ಹಾಕಿದ್ದಾರೆ.