ರಾಜ್ಯಟೆಕ್ಕಿಯಲ್ಲಿ ಓಮಿಕ್ರಾನ್ ರೂಪಾಂತರಿ ಬಿಎಫ್.7.4 ಪತ್ತೆ?: ನಗರದಲ್ಲಿ ಹೆಚ್ಚಿದ ಕೋವಿಡ್ ಆತಂಕ
ಡಿಸೆಂಬರ್ನಲ್ಲಿ ಜರ್ಮನಿಯಿಂದ ಆಗಮಿಸಿದ ಅಂತರಾಷ್ಟ್ರೀಯ ಪ್ರಯಾಣಿಕರೊಬ್ಬರ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ನ ಬಿಎಫ್ 7.4 ಪತ್ತೆಯಾಗಿದ್ದು, ಈ ಬೆಳವಣಿಗೆ ನಗರದಲ್ಲಿ ಮಹಾಮಾರಿ ಕೋವಿಡ್ ಕುರಿತು ಆತಂಕ ಹೆಚ್ಚಾಗುವಂತೆ ಮಾಡಿದೆ.