ರಾಜಕೀಯಕರ್ನಾಟಕ ಗೆಲ್ಲಲು 1.5 ಕೋಟಿ ಮತ ತನ್ನಿ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ ಪ್ಲಾನ್!
2024ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಕಟ್ಟಿ ಹಾಕಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಯಸಿರುವ ಬಿಜೆಪಿ, ರಾಜ್ಯದಲ್ಲಿ ಹಿಡಿತ ಸಾಧಿಸಲು ಹಳೇ ಮೈಸೂರಿನಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತ ಗಮನ ಹರಿಸಲು ನಿರ್ಧರಿಸಿದೆ.