ಬಿಎಲ್ ಸಂತೋಷ್

ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆ
ಪಂಜಾಬ್‌ನಲ್ಲಿ ಅಕಾಲಿ ದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಬಿಜೆಪಿ ನಾಯಕತ್ವವು ವಿಭಿನ್ನ ಹೇಳಿಕೆಯನ್ನು ನೀಡಿದೆ. ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ...

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ; ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'
ಸಂಘ ಶುರುವಾಗಿದ್ದು 1951ರಲ್ಲಿ. ಬಿಜೆಪಿ ಹುಟ್ಟಿದ್ದೇ 1980ರ ದಶಕದಲ್ಲಿ. ಹೀಗಿದ್ದಾಗ ನಾವೆಲ್ಲಿ ಹೋರಾಡಲು ಸಾಧ್ಯ? ಆದರೆ ಹೆಗಡೇವಾರ್ ಅಂತಹವರು ಹೋರಾಟದ ಹಾದಿಯಿಂದಲೇ ಬಂದವರು ಎಂದರು.

ನಗರ ನಕ್ಸಲರ ಟಾರ್ಗೆಟ್ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು- DKS; Video
ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು - ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ.

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿ.ಕೆ ಶಿವಕುಮಾರ್ ಗರಂ!
ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Watch | ಮಹೇಶ್ ಶೆಟ್ಟಿ ತಿಮರೋಡಿ ಬ್ರಹ್ಮಾವರ ಪೊಲೀಸರ ವಶಕ್ಕೆ!

Dharmasthala: ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು; Video
ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ SIT ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ
ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು.

ಬೀಸೋ ದೊಣ್ಣೆಯಿಂದ ಪಾರು: ಯಡಿಯೂರಪ್ಪ ಮುಂದಿನ ನಡೆಯೇ ಈಗ ಕುತೂಹಲ! (ಸುದ್ದಿ ವಿಶ್ಲೇಷಣೆ)
ಒಂದು ವೇಳೆ ಈ ಪ್ರಕರಣದಲ್ಲಿ ಯಡಿಯೂರಪ್ಪನವರು ಬಂಧನಕ್ಕೀಡಾಗಿದ್ದರೆ ಬಿಜೆಪಿ ರಾಜ್ಯ ಮಟ್ಟದಲ್ಲಿ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿತ್ತು. ಆದರೆ ಸದ್ಯಕ್ಕೆ ಅಂಥದೊಂದು ಬಿಕ್ಕಟ್ಟಿನ ಸನ್ನಿವೇಶದಿಂದ ಪಕ್ಷವೂ ಪಾರಾಗಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಧಾನಿ ಮೋದಿಯ ಮುಖ್ಯ ಅಜೆಂಡಾ: ಬಿಎಲ್ ಸಂತೋಷ್
ಮೂರನೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಅಜೆಂಡಾ 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್ ಸಂತೋಷ್ ಹೇಳಿದ್ದಾರೆ.

