ಬಿಎಲ್.ಸಂತೋಷ್

ವಿಕ್ರಂಗೌಡ ಎನ್‌ಕೌಂಟರ್ ಆದ ಕೆಲವೇ ದಿನಗಳಲ್ಲಿ ಸಿಎಂ ಸಮ್ಮುಖದಲ್ಲಿ ನಕ್ಸಲರು ಶರಣಾಗಿದ್ದು, ಇದರ ಹಿಂದೆ ಬೇರೇನೋ ಇದೆ: BJP ಸಂಶಯ
ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರು ಶರಣಾಗತಿಯಾಗಿರುವುದು ಕಣ್ಣಿಗೆ ಕಾಣುತ್ತಿದೆ. ಆದರ, ಇದರ ಹಿಂದೆ ಬೇರೇನೋ ಇದೆ. ಶರಣಾಗತಿ ಪ್ರಕ್ರಿಯೆ ಅರ್ಥ ಮಾಡಿಕೊಳ್ಳಲು, ಸಂಪರ್ಕ ಸಾಧಿಸಲು, ಮಧ್ಯಸ್ಥಿಕೆ ವಹಿಸಲು, ಮನವೊಲಿಸಲು ಹಾಗೂ ಶರಣಾಗತಿಗೆ ವ್ಯವಸ್ಥೆ ಮಾಡಲು ತಿಂಗಳುಗಳ ಕಾಲ ಸಮಯ ಬೇಕಾಗುತ್ತದೆ.

ಬಿಎಲ್ ಸಂತೋಷ್ ಭೇಟಿಯಾದ ಅರುಣ್ ಕುಮಾರ್ ಪುತ್ತಿಲ: ರಾಜಕೀಯ ವಲಯದಲ್ಲಿ ಕುತೂಹಲ
ಪುತ್ತೂರಿನ ಹಿಂದೂ ಪರ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲವನ್ನು ಸೃಷ್ಟಿಸಿದೆ.

ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಶೆಟ್ಟರ್ ಆರೋಪಕ್ಕೆ ಬಿ.ಎಲ್.ಸಂತೋಷ್
ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

