ವಾಣಿಜ್ಯಬಿಎಸ್-6 ಎಫೆಕ್ಟ್: ಏಪ್ರಿಲ್ 1ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಏಪ್ರಿಲ್ 1ರಿಂದ ಬಿಎಸ್-6 ಗುಣಮಟ್ಟದ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಮಾಡಲು ತಾನು ಸಿದ್ಧವಿರುವುದಾಗಿ ಹೇಳಿಕೊಂಡಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ), ಇಂದನ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಶುಕ್ರವಾರ ತಿಳಿಸಿದೆ.