ದೇಶನಿರ್ಬಂಧ ವಾಪಸ್: ಇಂದಿನಿಂದ ದೆಹಲಿಯಲ್ಲಿ ಓಡಾಡಲಿವೆ BS-III ಪೆಟ್ರೋಲ್, BS-IV ಡೀಸೆಲ್ ನಾಲ್ಕು ಚಕ್ರದ ವಾಹನಗಳು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬಿಎಸ್-III ಪೆಟ್ರೋಲ್ ಮತ್ತು ಬಿಎಸ್-IV ಡೀಸೆಲ್ ಡೀಸೆಲ್ ನಾಲ್ಕು ಚಕ್ರ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರುವ ಕುರಿತು ದೆಹಲಿ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.