ಬಿಎಸ್ ಆರ್ ಪಿ

ಬೆಂಗಳೂರು ಉಪನಗರ ರೈಲು ಯೋಜನೆ: ಹೊರಬರಲು L&T ಚಿಂತನೆ?
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆ: ಹೊರಬರಲು L&T ಚಿಂತನೆ?

ಕಾಮಗಾರಿ ಪೂರ್ಣಗೊಳಿಸಲು L&T ಗೆ ನೀಡಲಾದ 27 ತಿಂಗಳ ಗುತ್ತಿಗೆ ಅವಧಿಯು ಮೂರು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರ: ಪುನಶ್ಚೇತನಕ್ಕೆ ಅಂತಾರಾಷ್ಟ್ರೀಯ ಬ್ಯಾಂಕ್‌ಗಳ ಒತ್ತಾಯ
ರಾಜ್ಯ

ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರ: ಪುನಶ್ಚೇತನಕ್ಕೆ ಅಂತಾರಾಷ್ಟ್ರೀಯ ಬ್ಯಾಂಕ್‌ಗಳ ಒತ್ತಾಯ

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (ಬಿಎಸ್‌ಆರ್‌ಪಿ) ಧನಸಹಾಯ ನೀಡುತ್ತಿರುವ ಅಂತರರಾಷ್ಟ್ರೀಯ ಬ್ಯಾಂಕ್‌ಗಳು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಪುನಶ್ಚೇತನಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿವೆ.

452 ಕಿ.ಮೀ ವಿಸ್ತರಣೆಯ ಬೆಂಗಳೂರು ಉಪನಗರ ರೈಲು ಯೋಜನೆಗೆ ನೈರುತ್ಯ ರೈಲ್ವೆ ವಲಯ ತಿರಸ್ಕಾರ
ರಾಜ್ಯ

452 ಕಿ.ಮೀ ವಿಸ್ತರಣೆಯ ಬೆಂಗಳೂರು ಉಪನಗರ ರೈಲು ಯೋಜನೆಗೆ ನೈರುತ್ಯ ರೈಲ್ವೆ ವಲಯ ತಿರಸ್ಕಾರ

ಸ್ಯಾಟಲೈಟ್ ಟೌನ್ ನ್ನು ಬೆಂಗಳೂರಿಗೆ ಸಂಪರ್ಕಿಸುವ ಪ್ರಯತ್ನಕ್ಕೆ ದೊಡ್ಡ ಹೊಡೆತವೆಂಬಂತೆ, ಬೆಂಗಳೂರು ಉಪನಗರ ರೈಲು ಯೋಜನೆಯ(BSRP) 2 ನೇ ಹಂತಕ್ಕೆ 452 ಕಿಲೋಮೀಟರ್‌ಗೆ ಚಾಲನೆ ನೀಡುವ ಪೂರ್ವ ಕಾರ್ಯಸಾಧ್ಯತಾ ಅಧ್ಯಯನವನ್ನು ನೈರುತ್ಯ ರೈಲ್ವೆ ವಲಯ ತಿರಸ್ಕರಿಸಿದೆ.