ದೇಶಕೊರೆಯುವ ಚಳಿ, ಹಿಮರಾಶಿಯಲ್ಲಿ ಎಲ್ ಒಸಿಯಲ್ಲಿ ದೇಶ ಕಾಯುವ ಸೈನಿಕರು: ಮೈ ಝುಮ್ಮೆನಿಸುವ ವಿಡಿಯೋ
ದೇಶಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಿದ್ದು, ಹೊತ್ತು ನೆತ್ತಿ ಮೇಲೆ ಬಂದರೂ ಜನರು ಮನೆಯಿಂದ ಹೊರಗೆ ಬಾರದಂತಾಗಿದೆ. ಮೈ ಕೊರೆಯುವ ಮಹಾ ಚಳಿಯಿಂದ ಜನರು ಬೆಚ್ಚಿ ಬಿದ್ದಿದ್ದು, ದೈನಂದಿನ ಚಟುವಟಿಕೆಗಳಲ್ಲೂ ಏರುಪೇರು ಆಗಿದೆ.