ಜಿಲ್ಲಾ ಸುದ್ದಿಬಿಬಿಎಂಪಿ ವಿಭಜನೆ ಅನಿವಾರ್ಯ: ಬಿ.ಎಸ್.ಪಾಟೀಲ್
ಬಿಬಿಎಂಪಿ ಪುನಾರಚನೆ ಪ್ರಸ್ತಾಪ ಮುಗಿದ ಅಧ್ಯಾಯವಲ್ಲ. ಅದು ಈಗಲೂ ಜೀವಂತ ಎಂದು ಬಿಬಿಎಂಪಿ ಪುನಾರಚನಾ ತಜ್ಞರ ಸಮಿತಿ ಅಧ್ಯಕ್ಷ ಬಿ.ಎಸ್.ಪಾಟೀಲ್ ಹೇಳಿದ್ದಾರೆ.ಬೆಂಗಳೂರು ನಗರಕ್ಕೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯನ್ನು ಪುನಾರಚನೆ ಮಾಡುವುದು ತೀರಾ ಅನಿವಾರ್ಯವಾಗಿದೆ...