ದೇಶ17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನ
ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.