ಬಿಎಸ್ ವೈ ಸರ್ಕಾರ

ಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ: ಸಿದ್ದರಾಮಯ್ಯ
ಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ
ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?

ನಮ್ಮ ಕುಟುಂಬಕ್ಕೆ ಅದೊಂದು ಶಾಪ ಇದೆ: ಹೆಚ್.ಡಿ. ಕುಮಾರಸ್ವಾಮಿ
ಬಿಜೆಪಿ ಅಷ್ಟು ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ಪಕ್ಷವಲ್ಲ. ಬಿಜೆಪಿ ಸರ್ಕಾರ ಮುಂದಿನ ಎರಡುವರೇ ವರ್ಷವೂ ಸಂಪೂರ್ಣ ಅಧಿಕಾರ ನಡೆಸಲಿದೆ.

ಅತಿವೃಷ್ಠಿ, ಪ್ರವಾಹ ಪೀಡಿತರಿಗೆ ಪರಿಹಾರ ನೀಡಿಲ್ಲವೇಕೆ: ಉತ್ತರ ಕೊಡಿ ಬಿಎಸ್ ವೈ- ಸಿದ್ದರಾಮಯ್ಯ ಪ್ರಶ್ನೆ
ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ.

ಕೊರೋನಾ ಹೆಸರಿನಲ್ಲಿ ಲೂಟಿ, ಸರ್ಕಾರ ಏನು ಮಾಡುತ್ತಿದೆ?: ಆಡಳಿತ ಪಕ್ಷದ ಶಾಸಕ ಯತ್ನಾಳ್ ಪ್ರಶ್ನೆ
ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಐತಿಹಾಸಿಕ, ಜಾಗತಿಕ ಸವಾಲುಗಳ ನಡುವೆ ಪ್ರಗತಿ ಕಂಡ ಬಿಎಸ್‌ವೈ ಸರ್ಕಾರ: ಸಚಿವೆ ಶಶಿಕಲಾ ಜೊಲ್ಲೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವಾರು ಐತಿಹಾಸಿಕ ಸವಾಲುಗಳ ನಡುವೆಯೂ ಆರ್ಥಿಕ ಸ್ಥಿರತೆ ಕಾಪಾಡಲು ಶ್ರಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕೊರೋನಾ ವೈರಸ್: ಅಧಿವೇಶನ ಮುಂದೂಡುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು...

'ನನ್ನ ಸರ್ಕಾರ ಕೆಡವಿದ ಹಾಗೆ ಯಡಿಯೂರಪ್ಪ ಸರ್ಕಾರ ಬೀಳಿಸಲು ಯೋಗೇಶ್ವರ್ ಸ್ಕೆಚ್'
ಸಿ.ಪಿ. ಯೋಗೇಶ್ವರ್ ಬಿಜೆಪಿ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ. ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ಈ ಕುರಿತಾಗಿ ಪ್ಲ್ಯಾನ್ ನಡೆಯುತ್ತಿದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಯಾವ ಕಾನೂನಿನಡಿ ತಡೆ ನೀಡಲಾಗಿದೆ: ಬಿಎಸ್ ವೈ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡುವ ಅಧಿಕಾರ ಮುಖ್ಯಮಂತ್ರಿಗೆ ಇದೆಯೇ? ಯಾವ ಕಾನೂನಿನಡಿ ಕಾಮಗಾರಿಗಳಿಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

