ಬಿಎಸ್ಇ

ರಿಲಯನ್ಸ್ ಅತ್ಯಂತ ಮೌಲ್ಯಯುತ ಸಂಸ್ಥೆ: ಟಾಪ್-10 ಪೈಕಿ 8 ಕಂಪನಿಗಳ ಮಾರುಕಟ್ಟೆ ಮೌಲ್ಯ 1,15,837 ಕೋಟಿ ರೂ. ಏರಿಕೆ!
ರಿಲಯನ್ಸ್ ಇಂಡಸ್ಟ್ರೀಸ್ ಅತಿದೊಡ್ಡ ಲಾಭದಾಯಕ ಸಂಸ್ಥೆ ಹೊರಹೊಮ್ಮಿದೆ. ಕಳೆದ ವಾರದ ಬಿಎಸ್‌ಇಯಲ್ಲಿ ಪಟ್ಟಿ ಮಾಡಲಾದ ಎಂಟು ಟಾಪ್-10 ಕಂಪನಿಗಳ ಮಾರುಕಟ್ಟೆ ಬಂಡವಾಳದಲ್ಲಿ 1.15 ಲಕ್ಷ ಕೋಟಿ ರೂ.ಗಳಷ್ಟು ಏರಿಕೆಯಾಗಿದೆ.

ಮಾರುಕಟ್ಟೆ ಪ್ರವೇಶಿಸಿದ 15 ನಿಮಿಷಗಳಲ್ಲಿ ಪೇಟಿಎಂ ಷೇರುಗಳು ಪಾತಾಳಕ್ಕೆ!
ಪೇಟಿಎಂ ಸಂಸ್ಥೆ ಷೇರು ಮಾರುಕಟ್ಟೆಗೆ ಪ್ರವೇಶಿಸಿದ ಮೊದಲ 15 ನಿಮಿಷಗಳಲ್ಲಿ ಶೇ.20 ರಷ್ಟು ಕುಸಿತ ಕಂಡಿದೆ.

ಕೊರೊನಾ ಭೀತಿಯಿದ್ದರೂ ಷೇರು ಮಾರುಕಟ್ಟೆ ಮುಚ್ಚಲು ಸಾಧ್ಯವಿಲ್ಲವೇಕೆ? ಇಲ್ಲಿವೆ ಮೂರು ಕಾರಣಗಳು
ಭಾರತೀಯ ಇಕ್ವಿಟಿ ಮಾರುಕಟ್ಟೆಗಳನ್ನು ಸೋಮವಾರ 45 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಯಿತು. ಎಸ್ ಆಂಡ್ ಪಿ ಬಿಎಸ್ಇ ಸೆನ್ಸೆಕ್ಸ್ ಶೇಕಡಾ 10 ರಷ್ಟು ಇಳಿಕೆಯಾಗಿದೆ.

ಚುನಾವಣೋತ್ತರ ಸಮೀಕ್ಷೆ ಎಫೆಕ್ಟ್: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 5.33 ಲಕ್ಷ ಕೋಟಿ ರೂ. ಲಾಭ
ಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ದೇಶಿಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೂ ಭಾರಿ ಪ್ರಭಾವ ಬೀರಿದ್ದು, ಷೇರು ಮಾರುಕಟ್ಟೆಯಲ್ಲಿ....

ಎಕ್ಸಿಟ್ ಪೋಲ್ ಗಳಲ್ಲಿ ಎನ್ ಡಿಎಗೆ ಬಹುಮತ: ಮುಂಬೈ ಷೇರುಪೇಟೆ, ರೂಪಾಯಿ ಮೌಲ್ಯದಲ್ಲಿ ಭಾರೀ ಜಿಗಿತ
ದೇಶೀಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೆ ಸಹ ಲೋಕಸಭೆ ಚುನಾವಣೆ ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್)...

ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!
ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಸಹ ಕರಡಿ ಕುಣಿತ ಮುಂದುವರಿದಿದೆ.ಬಿಎಸ್ಇ ಸೆನ್ಸೆಕ್ಸ್ 537 ಪಾಯಿಂಟ್ ಗಳ ಕುಸಿತ ದಾಖಲಿಸಿ ಎರಡು ತಿಂಗಳ ಕನಿಷ್ಟ್ 36,305.02ಕ್ಕೆ ತಲುಪಿದೆ.

ಷೇರು ಸೂಚ್ಯಂಕ ಪತನ: ಎರಡು ದಿನಗಳ ಕುಸಿತದಲ್ಲಿ 2.72 ಲಕ್ಷ ಕೋಟಿ ನಷ್ಟ!
ಮುಂಬೈ ಷೇರು ಮಾರುಕಟ್ಟೆ ವ್ಯವಹಾರದಲ್ಲಿ ಸತತ ಎರಡನೇ ದಿನವೂ ಕುಸಿತ ದಾಖಲಾಗಿದ್ದು ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 2.72 ಲಕ್ಷ ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಸೆನ್ಸೆಕ್ಸ್ ಕುಸಿತ: ಹೂಡಿಕೆದಾರರಿಗೆ 1 ಲಕ್ಷ ಕೋಟಿ ನಷ್ಟ!
ಷೇರು ಮಾರುಕಟ್ಟೆ ವ್ಯವಹಾರಸ್ಥರ ಪಾಲಿಗೆ ಈ ದಿನ ಕರಾಳ ಸೋಮವಾರವಾಗಿ ಪರಿಣಮಿಸಿದೆ. ಬಿಎಸ್ಇ ಸೆನ್ಸೆಕ್ಸ್ ಸೂಚ್ಯಾಂಕವು 505 ಪಾಯಿಂಟ್ ಕುಸಿತ ಕಂಡು 38,000ಕ್ಕಿಂತಲೂ ಕೆಳಗಿಳಿದಿದೆ.

2015ರ ಬಳಿಕ ಭಾರೀ ಕುಸಿತ ದಾಖಲಿಸಿದ ಷೇರು ಮಾರುಕಟ್ಟೆ, ಹೂಡಿಕೆದಾರರಿಗೆ 4.6 ಲಕ್ಷ ಕೋಟಿ ನಷ್ಟ
ಕಳೆದೆರಡು ದಿನಗಳಲ್ಲಿ ಷೇರುಪೇಟೆಯ ಸತತ ಇಳಿಕೆ ದಾಖಲಿಸುತ್ತಿದ್ದು ಇದರಿಂಡಾಗಿ ಹೂಡಿಕೆದಾರರಿಗೆ ಒಟ್ಟು 4.6 ಲಕ್ಷ ಕೋಟಿ ರೂ. ನಷ್ಟವಾಗಿದೆ.

