ದೇಶಸಂಯುಕ್ತ ವ್ಯವಸ್ಥೆಗೆ ವಿರುದ್ಧ: ಬಿಎಸ್ಎಫ್ ಅಧಿಕಾರ ವಿಸ್ತರಿಸುವ ಕೇಂದ್ರದ ನಿರ್ಧಾರ ಒಪ್ಪುವುದಿಲ್ಲ - ಪಂಜಾಬ್ ಸಿಎಂ
ಬಿಎಸ್ಎಫ್ನ ಅಧಿಕಾರ ವ್ಯಾಪ್ತಿಯನ್ನು ಈಗಿರುವ 15 ಕಿಮೀಗಳಿಂದ 50 ಕಿಮೀಗಳಿಗೆ ಹೆಚ್ಚಿಸುವ ಕೇಂದ್ರದ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಹೇಳಿದರು.