ದೇಶದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ, ಪ್ರಶ್ನಿಸಿದ ಮಹಿಳೆಯನ್ನು ಥಳಿಸಿದ ಬಿಎಸ್ಎಫ್ ನಿವೃತ್ತ ಯೋಧ
ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.