ಬಿಎಸ್‌ಡಬ್ಲ್ಯೂಎಂಎಲ್

ಬಕ್ರೀದ್‌ಗೆ GBA ಸಕಲ ಸಿದ್ಧತೆ: ಪ್ರಾಣಿ ತ್ಯಾಜ್ಯ ವಿಲೇವಾರಿಗೆ BSWML ವಿಶೇಷ ಕಾರ್ಯಾಚರಣೆ..!
ಸಂಗ್ರಹಿಸಲಾದ ಪ್ರಾಣಿ ತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡಲಾಗುವುದು. ತ್ಯಾಜ್ಯ ತೆರವುಗೊಳಿಸಿದ ಬಳಿಕ ರಸ್ತೆ ಮೂಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ಹರಡದಂತೆ ಸ್ವಚ್ಛತಾ ಸಿಬ್ಬಂದಿಯಿಂದ ಸೋಂಕುನಿವಾರಕ ದ್ರಾವಣ ಸಿಂಪಡಣೆ ನಡೆಸುತ್ತಾರೆ.

ತ್ಯಾಜ್ಯ ಸುರಿಯುವವರ ವಿಡಿಯೋ ಕಳಿಸಿ, 250 ರೂ ಗಳಿಸಿ: ಕಸದ ಸಮಸ್ಯೆ ದೂರಾಗಿಸಲು BSWML ಮಾಸ್ಟರ್ ಪ್ಲ್ಯಾನ್!
ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರಿಗೆ ಕಡಿವಾಣ ಹಾಕುವ ಸಲುವಾಗಿ, ಕಸ ಎಸೆಯುವವರ ವಿಡಿಯೋಗಳನ್ನು ನೀಡಿದವರಿಗೆ ರೂ.250 ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

BSWML ನೌಕರರಿಂದ ಮುಷ್ಕರದ ಬೆದರಿಕೆ: ಗಾರ್ಡನ್ ಸಿಟಿಗೆ ಮತ್ತೆ ಗಾರ್ಬೇಜ್ ಸಂಕಷ್ಟ ಶುರು?
ಸರ್ಕಾರ ನಮ್ಮನ್ನು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಖಾಯಂ ಸಿಬ್ಬಂದಿಯನ್ನಾಗಿ ಮಾಡುವ ಅಥವಾ ನೇರ ಪಾವತಿ ನೀಡುವ ಯಾವುದೇ ಭರವಸೆಯನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಬಿಬಿಎಂಪಿ ಗುತ್ತಿಗೆದಾರರು ವೇತನ ನೀಡುತ್ತಿದ್ದಾರೆ.

