ಬಿಎಸ್ಪಿ

ರಾಜಕೀಯ ನಿವೃತ್ತಿ, INDI ಕೂಟದೊಂದಿಗೆ ಮೈತ್ರಿ ಕುರಿತು BSP ಮುಖ್ಯಸ್ಥೆ ಮಾಯಾವತಿ ಕುತೂಹಲ ಹೇಳಿಕೆ
ದೇಶ

ರಾಜಕೀಯ ನಿವೃತ್ತಿ, INDI ಕೂಟದೊಂದಿಗೆ ಮೈತ್ರಿ ಕುರಿತು BSP ಮುಖ್ಯಸ್ಥೆ ಮಾಯಾವತಿ ಕುತೂಹಲ ಹೇಳಿಕೆ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ  ರಾಜಕೀಯ ನಿವೃತ್ತಿ ಮತ್ತು ಕಾಂಗ್ರೆಸ್ ನೇತೃತ್ವದ INDI ಕೂಟದೊಂದಿಗೆ ಮೈತ್ರಿ ಕುರಿತು BSP ಮುಖ್ಯಸ್ಥೆ ಮಾಯಾವತಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಬಿಎಸ್ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆ ಸಾಧ್ಯತೆ!
ರಾಜಕೀಯ

ಬಿಎಸ್ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆ ಸಾಧ್ಯತೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಎರಡು ದಿನಗಳ ದೆಹಲಿ ಭೇಟಿಯ ನಂತರ ಸಂಪುಟ ಪುನರ್ರಚನೆ ಬಗ್ಗೆ ಸಿಕ್ಕ ಊಹಾಪೋಹಗಳ ಜತೆಗೆ ಬಿಎಸ್ಪಿ ನಿಂದ ಉಚ್ಚಾಟಿಸಲ್ಪಟ್ತ ಶಾಸಕ ಎನ್ ಮಹೇಶ್ ಅವರು ಬಿಜೆಪಿಗೆ ಸೇರಲು ಸಿದ್ದತೆ ಪ್ರಾರಂಭಿಸಿದ್ದಾರೆ, ಅವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ, ಆಮ್ ಆದ್ಮಿ ಪಕ್ಷದಿಂದ ನಾಳೆ ಬೆಂಗಳೂರಿನಲ್ಲಿ ಧರಣಿ
ರಾಜ್ಯ

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ, ಆಮ್ ಆದ್ಮಿ ಪಕ್ಷದಿಂದ ನಾಳೆ ಬೆಂಗಳೂರಿನಲ್ಲಿ ಧರಣಿ

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ ಘೋಷಣೆ ಮಾಡಿದ್ದು, ವಿಧಾನಸಭೆ ಕಲಾಪ ಬಹಿಷ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.

ಕೃಷಿ ಕಾನೂನು ವಿರೋಧಿಸಿ ಭಾರತ್ ಬಂದ್: ರೈತರ ಪ್ರತಿಭಟನೆಗೆ ಬಿಎಸ್ ಪಿ ಬೆಂಬಲ, ಮಾಯಾವತಿ ಟ್ವೀಟ್
ದೇಶ

ಕೃಷಿ ಕಾನೂನು ವಿರೋಧಿಸಿ ಭಾರತ್ ಬಂದ್: ರೈತರ ಪ್ರತಿಭಟನೆಗೆ ಬಿಎಸ್ ಪಿ ಬೆಂಬಲ, ಮಾಯಾವತಿ ಟ್ವೀಟ್

ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಬಹುಜನ ಸಮಾಜವಾದಿ ಪಕ್ಷ (ಬಿಎಸ್ ಪಿ) ಬೆಂಬಲ ಸೂಚಿಸಿದೆ.

ನನ್ನ ಧ್ವನಿ ಯಾರಿಗೂ ಕೇಳುತ್ತಿಲ್ಲ: ಕಾಂಗ್ರೆಸ್ ತೊರೆದ ಮಾಜಿ ಸಂಸದೆ ಸಾವಿತ್ರಿಬಾಯಿ ಪುಲೆ
ದೇಶ

ನನ್ನ ಧ್ವನಿ ಯಾರಿಗೂ ಕೇಳುತ್ತಿಲ್ಲ: ಕಾಂಗ್ರೆಸ್ ತೊರೆದ ಮಾಜಿ ಸಂಸದೆ ಸಾವಿತ್ರಿಬಾಯಿ ಪುಲೆ

ಈ ವರ್ಷದ ಮಾರ್ಚ್‌ನಲ್ಲಿ  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ ಗುರುವಾರ ಭಾರತದ ಅತ್ಯಂತ ಹಳೆ ರಾಜಕೀಯ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. 

ರಾಮಮಂದಿರ, ಬಾಬ್ರಿ ಮಸೀದಿ ವಿವಾದ; ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸಬೇಕು: ಮಾಯಾವತಿ
ದೇಶ

ರಾಮಮಂದಿರ, ಬಾಬ್ರಿ ಮಸೀದಿ ವಿವಾದ; ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸಬೇಕು: ಮಾಯಾವತಿ

ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ
ದೇಶ

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ

ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

ಬಿಎಸ್ಪಿ ಪಕ್ಷದಿಂದ ಶಾಸಕ ಎನ್. ಮಹೇಶ್ ಅಮಾನತು
ರಾಜಕೀಯ

ಬಿಎಸ್ಪಿ ಪಕ್ಷದಿಂದ ಶಾಸಕ ಎನ್. ಮಹೇಶ್ ಅಮಾನತು

ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೇಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ
ರಾಜಕೀಯ

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ