ದೇಶಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು: ಶಿವರಾಜ್ ಸಿಂಗ್ ಚೌಹ್ಹಾಣ್ ಭೇಟಿಯಾದ ಬಿಎಸ್ಪಿ, ಎಸ್ ಪಿ ಶಾಸಕರು
ಆಡಳಿತರೂಢ ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗುತ್ತಿದ್ದಂತೆ ಸಮಾಜವಾದಿ ಹಾಗೂ ಬಿಎಸ್ಪಿ ಶಾಸಕರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.