ರಾಜ್ಯಇದು ಯಶಸ್ಸಿನ ಮುಂದೂಡಿಕೆ ಮಾತ್ರ, ನಿಮ್ಮೊಡನೆ ನಾವಿದ್ದೇವೆ: ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ಯಡಿಯೂರಪ್ಪ
ಭಾರತೀಯ ಬಾಹ್ಯಾಕಾಶ ಸಂಸೊಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -2 ಭಾಗವಾದ ವಿಕ್ರಂ ಲ್ಯಾಂಡರ್ ಕಡೇ ಕ್ಷಣದಲ್ಲಿ ಸಂವಹನವನ್ನು ಕಳೆದುಕೊಂಡಿದೆ. ಇದರಿಂದಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಬೇಕಾಗಿದ್ದ ವಿಕ್ರಂ ಸಾಫ್ಟ್ ಲ್ಯಾಂಡಿಂಗ್ ಆಗುವಲ್ಲಿ ತೊಡಕಾಗಿದ್ದು ವಿಜ್ಞಾನಿಗಳಿಗೆ ಭಾರೀ ನಿರಾಶೆಯಾಗಿದೆ.