ಸಿನಿಮಾ ಸುದ್ದಿಪ್ರೇಮಂ ಪೂಜ್ಯಂ ಚಿತ್ರಕಥೆ ಕೇಳಿ ಮೆಚ್ಚಿಕೊಂಡಿದ್ದ ರೆಬೆಲ್ ಸ್ಟಾರ್ ಅಂಬರೀಷ್
ನವೆಂಬರ್ 12 ಬಿಡುಗಡೆಯಾಗಲಿರುವ ಪ್ರೇಮಂ ಪೂಜ್ಯಂ ಸಿನಿಮಾ ಮೂಲಕ ವೃತ್ತಿಯಲ್ಲಿ ನ್ಯೂರೋಸರ್ಜನ್ ಆದ ಬಿ.ಎಸ್.ರಾಘವೇಂದ್ರ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಕಾಲೇಜಿನಲ್ಲಿ ಟಾಪರ್, ಗೋಲ್ಡ್ ಮೆಡಲಿಸ್ಟ್ ವಿದ್ಯಾರ್ಥಿಯಾಗಿದ್ದ ಅವರು ಸಿನಿಮಾರಂಗದಲ್ಲಿಯೂ ತಮ್ಮ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ.