ಬಿಎಸ್‌ವೈ

ಸಿಬಿಐ, ಇಡಿ ಭಯಕ್ಕೆ ಬಿಜೆಪಿ ಸರ್ಕಾರದ ದೋಷಗಳನ್ನು ಪ್ರಶ್ನಿಸಲು ಯಾರೂ ಮುಂದಾಗುತ್ತಿಲ್ಲ: ಕುಮಾರಸ್ವಾಮಿ
ಇಂದು ಭಾರತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಲು ಹಿಂಜರಿಯುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಲು ಯಾರಿಗೂ ಧೈರ್ಯವಿಲ್ಲ ಎಂದು ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್: ಬಿಎಸ್‌ವೈ ವಿರುದ್ಧ ತನಿಖೆಗೆ ಮಧ್ಯಂತರ ತಡೆ ಆದೇಶ ನೀಡಿದ ಹೈ ಕೋರ್ಟ್
ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

