ಕೇರಳದ ಕೊಲ್ಲಂ ಜಿಲ್ಲೆಯ ಮುಂಡಕಲ್ ನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೋರ್ವ ತನ್ನ ಕಾರಿನ ಹಿಂಭಾಗದಲ್ಲಿ ಉಗ್ರ ಒಸಾಮ ಬಿನ್ ಲ್ಯಾಡೆನ್ ಸ್ಟಿಕರ್ ಅಂಟಿಸಿದ್ದ ಘಟನೆ ಬೆಳಕಿಗೆ ಬಂದಿದೆ.