ರಾಜ್ಯಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: Pen drives ಹಂಚಿದವರ ವಿರುದ್ಧ ಕಠಿಣ ಕ್ರಮ; 2 ವಾರದಲ್ಲಿ charge-sheet
ಅತ್ಯಾಚಾರ ಹಾಗೂ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಐದು ಪ್ರಕರಣಗಳ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ಆದೇಶಿಸಿತ್ತು. ಒಂದು ಪ್ರಕರಣದಲ್ಲಿ ಸಂತ್ರಸ್ತೆ ಎಲ್ಲಿಯೂ ತನ್ನ ಹೇಳಿಕೆಯನ್ನು ಬದಲಿಸಲಿಲ್ಲ.