ಬಿ.ಕೆ ಹರಿ ಪ್ರಸಾದ್

ರಾಹುಲ್ ಗಾಂಧಿ ವಿವೇಚನಾರಹಿತ ಹೇಳಿಕೆ ಬಗ್ಗೆ ಎಲ್ಲರಿಗೂ ಗೊತ್ತು; ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ: ಸಿರೋಯಾ
ಹರಿಪ್ರಸಾದ್ ಅವರು ನ್ಯಾಯಾಧೀಶರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ. ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ಪರಂಪರೆಯ ಬಗೆಗಿನ ಅವರ ನಿಷ್ಠೆ ಅರ್ಥವಾಗಬಹುದು.

ಸಿದ್ದರಾಮಯ್ಯ- ಶಿವಕುಮಾರ್ ಇಬ್ಬರೂ ಬೇಡ: ಹರಿಪ್ರಸಾದ್ ಗೆ ಸಿಎಂ ಹುದ್ದೆ ನೀಡಿ; ಪ್ರಣವಾನಂದ ಸ್ವಾಮೀಜಿ
ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ದಿಗಂಬರರಾಗಿ ಸುತ್ತಿ ಎಂದು ಸಿ.ಎಂ ಗೆ ಕುಮಾರಸ್ವಾಮಿ ಹೇಳಲಿಲ್ಲ: ಹರಿ ಪ್ರಸಾದ್ ವ್ಯಂಗ್ಯ
ಸಿಎಂ ಸಿದ್ದರಾಮಯ್ಯ ದಿಗಂಬರರಾಗಿ ಓಡಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ...

