ಬಿಕೆ ಹರಿಪ್ರಸಾದ್

'ಚುನಾವಣಾ ಆಯೋಗವನ್ನು ಅಂಪೈರ್ ಮಾಡಿಕೊಂಡು ಬಿಹಾರದಲ್ಲಿ ಗೆದ್ದಂತೆ, ಕರ್ನಾಟಕದಲ್ಲಿ ಗೆಲ್ಲಲು ಸಾಧ್ಯವಿಲ್ಲ': ಬಿ.ಕೆ ಹರಿಪ್ರಸಾದ್
ಚುನಾವಣಾ ಆಯೋಗದ ಕುರಿತು ಕಾಂಗ್ರೆಸ್ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಮತ್ತು 'ಹ್ಯಾಶ್‌ಟ್ಯಾಗ್‌ಗಳು, ಘೋಷಣೆಗಳು ಹಾಗೂ ಕೂಗಾಟ'ದ ಮೂಲಕ ಅವುಗಳಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿ.ಕೆ ಹರಿಪ್ರಸಾದ್ ರಿಂದ ದಾಖಲೆ ಬಿಡುಗಡೆ!
ಬಿಜೆಪಿ ಶಾಸಕರು ನೀಡಿರುವ ಎಲ್ಲಾ ಹೆಸರುಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಪಾಕಿಸ್ತಾನಿಗಳು ಮತ್ತು ಬಾಂಗ್ಲಾದೇಶಿಗಳು ಎಂದು ಕರೆದಿದ್ದಾರೆ ಎಂದ ಹರಿಪ್ರಸಾದ್ ಹೇಳಿದ್ದಾರೆ.

'ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು'
ಬಿಜೆಪಿಯವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆಸಿದ ವೈಯಕ್ತಿಕ ದಾಳಿಗಳು ಈ ಸಜ್ಜನ ಸುರೇಶ್ ಕುಮಾರ್ ಕಣ್ಣಿಗೆ ಬಿದ್ದಿಲ್ಲವೇ ಎಂದು ಹರಿಪ್ರಸಾದ್ ಅವರು ಖಾರವಾಗಿಯೇ ಪ್ರಶ್ನಿಸಿದ್ದಾರೆ.

'ತ್ರಿಪಲ್ ತಲಾಕ್ ಅಂತೆ, ಇವನಿಗೆ ಯಾಕೆ ಬೇಕು? ಮದುವೆಯೇ ಆಗಿಲ್ಲ': ಪ್ರಧಾನಿ ಮೋದಿ ವಿರುದ್ದ ಏಕವಚನದಲ್ಲೇ ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಇಂದು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು, ನಮ್ಮಲ್ಲಿ ಮಹಾಮಾನವರೊಬ್ಬರು ಪ್ರಧಾನಿ ಆಗಿ ಬಿಟ್ಟಿದ್ದಾರೆ.

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು
2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ100 ರ ಸಂಭ್ರಮ: KPCC ಅಧ್ಯಕ್ಷರ ಅಸಮಾಧಾನಕ್ಕೆ CM ಸ್ಪಷ್ಟನೆ; ಹೈಕಮಾಂಡ್ ಕದ ತಟ್ಟಿದ್ರಾ ಹರಿಪ್ರಸಾದ್?
ಬಿ.ಕೆ.ಹರಿಪ್ರಸಾದ್ಗೆ ಆಹ್ವಾನ ನೀಡಿಲ್ಲ ಎಂದು ಯಾರು ಹೇಳಿದ್ದು, ಹರಿಪ್ರಸಾದ್ ಹೇಳಿದರೇ? ಸರ್ಕಾರವು ಎಲ್ಲಾ ಶಾಸಕರು ಮತ್ತು ವಿರೋಧ ಪಕ್ಷದ ಶಾಸಕರು ಸೇರಿದಂತೆ ಎಲ್ಲರನ್ನೂ ಆಹ್ವಾನಿಸುತ್ತದೆ, ಎಂದು ಅವರು ಹೇಳಿದರು.

ದಲಿತರು, ಅಲ್ಪಸಂಖ್ಯಾತರೇ ಬಿಜೆಪಿಗೆ ಸೇರಬೇಡಿ: ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್ ಕರೆ
ತಕ್ಷಣದ ರಾಜಕೀಯ ಲಾಭಕ್ಕಾಗಿ ಬಿಜೆಪಿಗೆ ಸೇರಬೇಡಿ ಎಂದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಂದು ಕರೆ ನೀಡಿದರು.

ADDSO ಪಟ್ಟಿಯಲ್ಲಿ 1.10 ಕೋಟಿಗೂ ಹೆಚ್ಚು ಮತದಾರರು; ದಾಖಲೆಗಳನ್ನು ಸರಿಪಡಿಸಲು 15 ದಿನ ಹೆಚ್ಚಿನ ಕಾಲಾವಕಾಶ ನೀಡಿ: ಬಿ.ಕೆ ಹರಿಪ್ರಸಾದ್
SIR ಪ್ರಕ್ರಿಯೆಯ ಅಡಿಯಲ್ಲಿ ನಿಜವಾದ ಮತದಾರರು ತಮ್ಮ ವಿವರಗಳನ್ನು ಸ್ಪಷ್ಟಪಡಿಸಲು ಗಡುವನ್ನು ಮತ್ತೆ 15 ದಿನ ವಿಸ್ತರಿಸುವಂತೆ KPCC ಅಧ್ಯಕ್ಷ ಬಿಕೆ ಹರಿಪ್ರಸಾದ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ; ಪಕ್ಷ ನಿಮ್ಮ ಸೇವೆ ಮರೆಯಲ್ಲ: ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ
ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ನಮ್ಮ ಶಾಸಕರು ನೋವು ಮತ್ತು ಅಸಮಾಧಾನ ವ್ಯಕ್ತಪಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ವಹಿಸಬೇಕೆಂಬ ಅಪೇಕ್ಷೆ ಇರುವುದು ಸಹಜ.

