ಬಿ.ಕೆ.ಹರಿಪ್ರಸಾದ್

ಏನೋ ಒಂದು ಮಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಅಶೋಕ-ವಿಜಯೇಂದ್ರ ಪಾದಯಾತ್ರೆ ನಡೆಸುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ವ್ಯಂಗ್ಯ
ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಲಂಚ ಸ್ವೀಕಾರ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ವ್ಯಕ್ತಿಯೇ ಇದೀಗ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವುದು ನಗೆಪಾಟಲಿನ ಸಂಗತಿ.

ಅತ್ಯಂತ ಹಿರಿಯ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ: BK ಹರಿಪ್ರಸಾದ್ ಕುರಿತು CM DK Shivakumar
ಅಧಿಕಾರ ಬೇಕು ಎಂದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟಬೇಕು ಎನ್ನುವವರು ನನ್ನ ಜೊತೆ ಬನ್ನಿ ಎಂಬ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಸಚಿವ ಸಂಪುಟ ಸಭೆ ಮಾಡಿ ಜಾತಿಗಣತಿ ಬಗ್ಗೆ ತೀರ್ಮಾನ: ಸಚಿವ G Parameshwar
'ಇದೊಂದು ವಿಚಿತ್ರ ಸಂದರ್ಭ. ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದ್ರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ ಈಗ ಮಾಡುತ್ತೀರಿ ಅಂತ ವ್ಯಾಖ್ಯಾನ ಮಾಡ್ತಾರೆ.

'ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ, ಆದರೆ ವರದಿ ಜಾರಿಗೆ ತನ್ನಿ': ಸರ್ಕಾರಕ್ಕೆ ಹೊಸ ತಲೆನೋವು ತಂದ BK Hariprasad!
ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ. ಸರ್ಕಾರ ಏನಾಗತ್ತೋ ಆಗಲಿ ನೋಡೋಣ. ಸಿದ್ದರಾಮಯ್ಯನವರೇ ಜಾತಿ ಗಣತಿ ವರದಿಯನ್ನು ಮೊದಲು ಬಿಡುಗಡೆ ಮಾಡಿ ಎಂದು ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ನನ್ನ ಧ್ವನಿ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ: ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್
ನನ್ನ ಧ್ವನಿ ಹತ್ತಿಕ್ಕಲೂ ಯಾರಿಂದಲೂ ಸಾಧ್ಯವಿಲ್ಲ. ರಾಜಕೀಯವಾಗಿ ತಳಮಳಗೊಂಡಿದ್ದೇನೆಂಬ ಮಾತುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದಾರೆ.

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದೆ, ನಾಳೆ ರಾತ್ರಿ ಬೆಂಗಳೂರಿಗೆ ಮೃತದೇಹ ತಲುಪಲಿದೆ: ಬಿಕೆ ಹರಿಪ್ರಸಾದ್
ಥೈಲ್ಯಾಂಡ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ...

‘ನಾವು ಯಾರನ್ನೂ ಎಐಸಿಸಿ ಚುನಾವಣೆಗೆ ನಿಲ್ಲುವುದನ್ನು ತಡೆದಿಲ್ಲ’: ಸಂದರ್ಶನದಲ್ಲಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್
ತೀವ್ರ ಚರ್ಚೆಗೆ ಗ್ರಾಸವಾಗಿರುವ ಎಐಸಿಸಿ ಚುನಾವಣೆಗೆ ನಿಲ್ಲುವುದರಿಂದ ಯಾವ ನಾಯಕರನ್ನೂ ನಾವು ತಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಪರಿಷತ್ ನಲ್ಲಿ ದೆಹಲಿ ಗುಂಗಿನ ರಾಜಕಾರಣ: ಆಯನೂರು, ಹರಿಪ್ರಸಾದ್ ಬಳಸಿದ ಪದ ಕಡತದಿಂದ ತೆಗೆಸಿದ ಸಭಾಪತಿ!
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯದ ಮೇಲಿನ ಚರ್ಚೆ ವೇಳೆ ರಾಜ್ಯಸಭೆಯ ಮಾಜಿ ಸದಸ್ಯರಿಬ್ಬರು ಪರಿಷತ್ ನಲ್ಲಿ ಪರಸ್ಪರ ದೆಹಲಿ ಗುಂಗಿನ ಬಗ್ಗೆ ಮಾತನಾಡಿ ರಾಷ್ಟ್ರೀಯ ನಾಯಕರ ಬಗ್ಗೆ ಪ್ರಸ್ತಾಪಿಸಿ ಆರೋಪ ಪ್ರತ್ಯಾರೋಪ...

ಹರಿಪ್ರಸಾದ್ ಸಂಧಾನ ಯಶಸ್ವಿ: ರಾಜಿನಾಮೆ ನೀಡಿ ದುಡಿಕಿದೆ ಎಂದ ರೆಬಲ್ ಸ್ಟಾರ್ ಅಂಬಿ
ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೆಬಲ್ ಆಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಮಾಜಿ ಸಚಿವ ರೆಬಲ್...

