ಬಿಕ್ಕಟ್ಟು

ಬೆಂಗಳೂರು ಜಲಕ್ಷಾಮ: ಬಾಳೆ ಎಲೆ, ಪೇಪರ್ ಪ್ಲೇಟ್ ಗೆ ಡಿಮ್ಯಾಂಡ್, ಬೆಲೆ ಗಗನಕ್ಕೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದ್ದು, ನೀರಿನ ಬಿಕ್ಕಟ್ಟು ನಡುವಲ್ಲೇ ಬಾಳೆ ಎಲೆ ಹಾಗೂ ಪೇಪರ್ ಪ್ಲೇಟ್ ಗಳ ಬೆಲೆ ಗಗನಕ್ಕೇರಿವೆ.

ಮಳೆ ಕೊರತೆ: ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಸಾಧ್ಯತೆ!
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂಬರುವ ಬೇಸಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟನ್ನು ಕಾಂಗ್ರೆಸ್ ಬಗೆಹರಿಸಿದ್ದು ಹೀಗೆ...!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿದ್ದರೂ ಮುಂದೆ ಯಾರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ ಗೆ ಕಗಂಟ್ಟಾಗಿ ಪರಿಣಮಿಸಿತ್ತು. ಸುಮಾರು ಐದು ದಿನಗಳ ಕಾಲ ನಡೆದ ಹೈಡ್ರಾಮಕ್ಕೆ ಗುರುವಾರ ತೆರೆ ಬಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆ ಸಮೀಪದಲ್ಲಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು: ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ಸಭೆ
ಚುನಾವಣೆ ಹೊತ್ತಲ್ಲೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉದ್ಬವಿಸಿದ್ದು, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಇಂದು ರಾಜ್ಯದ ಪಕ್ಷದ ಎಲ್ಲಾ ಸಹ-ಪ್ರಭಾರಿಗಳ ಸಭೆಯನ್ನು ಕರೆದಿದ್ದಾರೆ.

"ಸಂಸತ್ ಕಲಾಪ ಬಿಕ್ಕಟ್ಟು ಅಂತ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸಲಿ": ಮುಂಗಾರು ಅಧಿವೇಶನ ವಿಸ್ತರಣೆಗೆ ಆರ್ ಜೆಡಿ ಸಂಸದ ಆಗ್ರಹ
ಪೆಗಾಸಸ್ ವಿಷಯವಾಗಿ ಸಂಸತ್ ಕಲಾಪ ವ್ಯರ್ಥವಾಗುತ್ತಿದ್ದು, ಬಿಕ್ಕಟ್ಟು ನಿವಾರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂದು ಆರ್ ಜೆಡಿಯ ಸಂಸದ ಮನೋಜ್ ಕುಮಾರ್ ಝಾ ಆಗ್ರಹಿಸಿದ್ದಾರೆ.

ಪಂಜಾಬ್ ಬಿಕ್ಕಟ್ಟು: ನಾಳೆ ಸೋನಿಯಾ, ಅಮರೀಂದರ್ ಸಿಂಗ್ ಭೇಟಿ
ಪಂಜಾಬ್ ಕಾಂಗ್ರೆಸ್ ನಲ್ಲಿ ತಲೆದೋರಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ ಸಂಪುಟ ವಿಸ್ತರಣೆ: ವಲಸಿಗರಿಂದಲೂ ಸಚಿವ ಸ್ಥಾನಕ್ಕೆ ಪಟ್ಟು; ಹೆಚ್ಚಿದ ಬಿಕ್ಕಟ್ಟು
ಮೂಲತಃ ಸಚಿನ್ ಪೈಲಟ್ ಬಣದ ಶಾಸಕರ ಬೇಡಿಕೆಯಾಗಿದ್ದ ರಾಜಸ್ಥಾನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಈಗ ಮತ್ತಷ್ಟು ಉಲ್ಬಣಿಸಿದೆ.

ಬಿಕ್ಕಟ್ಟುಗಳನ್ನು ವಿಭಾಗೀಯ ಕಮಾಂಡರ್ ಗಳ ಮಟ್ಟದಲ್ಲಿ ಬಗೆಹರಿಸಿಕೊಳ್ಳಲು ಭಾರತ-ಚೀನಾ ಒಪ್ಪಿಗೆ
ಗಡಿ ಭಾಗದಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಇನ್ನು ಮುಂದಿನ ದಿನಗಳಲ್ಲಿ ವಿಭಾಗೀಯ ಕಮಾಂಡರ್ ಗಳ ಮಟ್ಟದಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಭಾರತ-ಚೀನಾ ಪರಸ್ಪರ ಒಪ್ಪಿಗೆ ಸೂಚಿಸಿವೆ.

ಮಧ್ಯಪ್ರದೇಶ ಬಿಕ್ಕಟ್ಟು: ಬಂಡಾಯ ಶಾಸಕರೊಂದಿಗೆ ಸಂಪರ್ಕ ಬಯಸಿ ಸುಪ್ರೀಂ ಮೊರೆ ಹೋದ ಕಾಂಗ್ರೆಸ್
ಬಂಡಾಯ ಶಾಸಕರೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಲು ಕೇಂದ್ರಸರ್ಕಾರ ಹಾಗೂ ಬಿಜೆಪಿ ಆಡಳಿತದ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಧ್ಯ ಪ್ರದೇಶ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

