ಯಗಟಿ ಮೋಹನ್ಸ್ವಪಕ್ಷೀಯ ಶಾಸಕರ ಅಸಮಾಧಾನದ ಬೇಗುದಿ ಮುಗಿದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಟ್ಟುಸಿರು ಬಿಡುತ್ತಿರುವ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಆರಂಭಿಸಿದ್ದಾರೆ.