ರಾಜ್ಯರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯು.1 ಭೀತಿ: ಲಕ್ಷಣ ಇರುವವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಲಹೆ
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್'ನ ಓಮಿಕ್ರಾನ್ ತಳಿಯ ಹೊಸ ರೂಪಾಂತರಿ ಬಿಕ್ಯೂ.1 ಪತ್ತೆಯಾಗಿದ್ದು, ಇದೀಗ ರಾಜ್ಯದಲ್ಲೂ ಆತಂಕ ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಶೀತ, ಕೆಮ್ಮು ಪರೀಕ್ಷೆ ಮಾಡಿಸಿಕೊಂಡು ಐಸೋಲೇಷನ್ ನಲ್ಲಿರುವಂತೆ ರಾಜ್ಯ ಆರೋಗ್ಯ ಇಲಾಖೆ ಸಲಹೆ ನೀಡಿದೆ.