ದೇಶಅಮೃತಸರ್: ಶಿರೋಮಣಿ ಅಕಾಲಿ ದಳ ಮುಖಂಡನ ಗುಂಡಿಕ್ಕಿ ಹತ್ಯೆ
ಗುರುದ್ವಾರದಲ್ಲಿ ಪ್ರಾರ್ಥನೆ ಮುಗಿಸಿ ಹಿಂತಿರುಗಿತ್ತಿದ್ದ ಸ್ಥಳೀಯ ಶಿರೋಮಣಿ ಅಕಾಲಿ ದಳದ ಮುಖಂಡರೊಬ್ಬರ ಮೇಲೆ ಮೋಟಾರ್ ಸೈಕಲ್ ಮೇಲೆ ಬಂದ ಮೂವರು ಹಲ್ಲೆಕೋರರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬಿನ ಅಮೃತಸರ್ ನ ಉಮರ್ಪುರ ಗ್ರಾಮದಲ್ಲಿನಡೆದಿದೆ.