ರಾಜ್ಯರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ.