ರಾಜ್ಯಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ; ಹಲವೆಡೆ ನೀರಸ ಪ್ರತಿಕ್ರಿಯೆ
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ.