ಸಿನಿಮಾ ಸುದ್ದಿBigg Boss Kannada 12: ಗೆಳೆಯನನ್ನೇ ನಾಮಿನೇಟ್ ಮಾಡಿದ ಕಾವ್ಯ; ರಜತ್-ಧ್ರುವಂತ್ ಮಧ್ಯೆ ಮಾರಾಮಾರಿ; ಹೊರ ಹೋಗೋದ್ಯಾರು?
ಬಿಗ್ ಬಾಸ್ ಮನೆಯಲ್ಲಿ ಬೆಸ್ಟ್ ಫ್ರೆಂಡ್ ಆಗಿದ್ದ ಗಿಲ್ಲಿಯನ್ನೇ ಕಾವ್ಯಾ ಶೈವ ಅವರು ನಾಮಿನೇಟ್ ಮಾಡಿ, ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಕಾವ್ಯ ಅವರ ನಾಮಿನೇಷನ್ ನಿರ್ಧಾರ ಮನೆಯಲ್ಲಿ ಕೋಲಾಹಲ ಸೃಷ್ಟಿಸಿದೆ.