ಬಿಗ್ ಬಾಸ್ 11

Biggboss ಮನೆಯಲ್ಲಿರುವ ಜಗದೀಶ್ ಇನ್ನುಂದೆ ಲಾಯರ್ ಅಲ್ಲ: ವಕೀಲಿ ಪರವಾನಗಿ ರದ್ದು ಮಾಡಿದ ಬಾರ್ ಕೌನ್ಸಿಲ್!
ನಕಲಿ ಅಂಕಪಟ್ಟಿ ಕೊಟ್ಟು ಪದವಿ ಹಾಗೂ ಎಲ್ಎಲ್ ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಅದು ನಕಲಿ ಅಂಕಪಟ್ಟಿ ಎಂಬುದು ಈಗ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲ ಪರವಾನಗಿಯನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.

Bigg Boss Kannada Season 11: ನಿರೂಪಣೆ ಮಾಡೋದು ಬೇಡ ಎಂದು ಯೋಚಿಸಿದ್ದು ನಿಜ- ನಟ ಸುದೀಪ್
ನಾವು ತಂಡ ಮಾಡದೇ ಇದ್ದರೂ ಅವರು ಒಳಗಡೆ ಹೋದ ನಂತರ ತಮ್ಮ ತಂಡ ಮಾಡಿಕೊಳ್ಳುತ್ತಾರೆ. ಹೀಗಾಗಿ ಈ ಬಾರಿ ನಾವೇ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಅವರನ್ನು ಮನೆಯೊಳಗೆ ಕಳುಹಿಸುತ್ತಿದ್ದೇವೆ.

ಬಿಗ್ ಬಾಸ್-11 ಟ್ರೋಫಿ ಗೆದ್ದ ಶಿಲ್ಪಾ ಶಿಂಧೆ
ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಿಂದಿಯ ಬಿಗ್ ಬಾಸ್ 11 ಆವೃತ್ತಿಯ ವಿಜೇತೆಯಾಗಿ ...

