ಬಾಲಿವುಡ್ವಾರಕ್ಕೆ 16 ಲಕ್ಷ ರೂಪಾಯಿ ಆಫರ್; ಟಿಎಂಸಿ ಸಂಸದೆ, ನಟಿ ನುಸ್ರತ್ ಜಹಾನ್ ಬಿಗ್ಬಾಸ್ 16ರಲ್ಲಿ ಕಾಣಿಸಿಕೊಳ್ಳಲಿದ್ದಾರಾ?
ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಶೀಘ್ರದಲ್ಲೇ ಬಿಗ್ ಬಾಸ್ 16 ರಲ್ಲಿ ಕಾಣಿಸಿಕೊಳ್ಳಬಹುದು. ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಕಲರ್ಸ್ ಟಿವಿ ಶೋ ಅಕ್ಟೋಬರ್ ಮೊದಲ ವಾರದಲ್ಲಿ ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿದೆ.