ಬಿಗ್ ಬಾಸ್ 13ರ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಶೆಹ್ನಾಜ್, 2023ರಲ್ಲಿ ಸಲ್ಮಾನ್ ಖಾನ್ ಅಭಿನಯದ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡಿದರು.