ಬಿಗ್ ಬಾಸ್ ಕನ್ನಡ 11

ಮಾಜಿ ಪ್ರೇಯಸಿ ಫೋಟೋ ವೈರಲ್; ನಾನ್ ನೋಡ್ಕೋತೀನಿ ಎಂದ ಬಿಗ್ ಬಾಸ್ ಖ್ಯಾತಿಯ ರಜತ್
ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟ ರಜತ್, ಯಾರೊಬ್ಬರೂ ನಿರೀಕ್ಷೆ ಮಾಡದ ರೀತಿಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಆಟವಾಡಿದರು.

ಬಿಗ್ ಬಾಸ್ ಖ್ಯಾತಿಯ ಗೌತಮಿ ಜಾದವ್ ಕುಟುಂಬದಲ್ಲಿ ಬಿರುಕು; ಮಾವ ಗಣೇಶ್ ಕಾಸರಗೋಡು ಪೋಸ್ಟ್ ಮರ್ಮವೇನು?
ಗಣೇಶ್ ಕಾಸರಗೋಡು ಅವರಿಗೆ ಇಬ್ಬರು ಮಕ್ಕಳು. ಹಿರಿಯ ಮಗ ಅಭಿಷೇಕ್ ಕಾಸರಗೋಡು ಎರಡನೇ ಮಗ ಅಲೋಕ್. ಅಭಿಷೇಕ್ ಮತ್ತು ಗೌತಮಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ.

Bigg Boss Kannada 11 ವಿಜೇತ 'ಹಳ್ಳಿ ಹೈದ' ಹನುಮಂತ
ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು.

Bigg Boss Kannada 11: ಫಿನಾಲೆಗೂ ಮುನ್ನವೇ ಭವ್ಯಾ ಔಟ್? ಈ ಬಾರಿಯ ವಿನ್ನರ್ ಹನುಮಂತ, ರನ್ನರ್ ಅಪ್ ತ್ರಿವಿಕ್ರಮ್?
ಹನುಮಂತ ಇದೀಗ ಫಿನಾಲೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ವರದಿಗಳ ಪ್ರಕಾರ, ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಕಾರ್ತಿಕ್ ಮಹೇಶ್ ಪಡೆದಿದ್ದ 2 ಕೋಟಿ 98 ಲಕ್ಷ ಮತಗಳಿಗೂ ಅಧಿಕ ಮತಗಳನ್ನು ಹನುಮಂತ ಪಡೆದಿದ್ದಾರೆ ಎನ್ನಲಾಗಿದೆ.

Bigg Boss Kannada 11: ಬಿಗ್ ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಶಾಕ್; ಗೌತಮಿ ಬಳಿಕ ಇಂದು ಧನರಾಜ್ ಔಟ್?
ಮಿಡ್ ವೀಕ್ ಎಲಿಮಿನೇಷನ್ ನಡೆಸಲು ಬುಧವಾರದಿಂದಲೇ ಬಾಗಿಲು ತೆರೆದಿದ್ದ ಬಿಗ್ ಬಾಸ್, ಮನೆಯಿಂದ ಯಾರೂ ಹೊರ ಹೋಗುತ್ತಿಲ್ಲ ಎಂದು ಗುರುವಾರದ ಸಂಚಿಕೆಯಲ್ಲಿ ಟ್ವಿಸ್ಟ್ ನೀಡಿತ್ತು.

BBK11: ನಡೆದೇ ಹೋಯ್ತು ಮಿಡ್ ವೀಕ್ ಎಲಿಮಿನೇಷನ್: ದೊಡ್ಮನೆಯಿಂದ ಹೊರಬಂದಿದ್ದು ಯಾರೂ ಊಹಿಸದ ಸ್ಪರ್ಧಿ?
ಹನುಮಂತ ಫಿನಾಲೆ ಟಿಕೆಟ್ ಪಡೆದು ಟಾಪ್ ಐದಕ್ಕೆ ಎಂಟ್ರಿಕೊಟ್ಟಿದ್ದಾರೆ. ಮತ್ತೊಂದೆಡೆ ಧನರಾಜ್ ಸಹ ಟಾಸ್ಕ್ ಗಳಲ್ಲಿ ಉತ್ತಮವಾಗಿ ಆಡಿ ಮಿಡ್ ವೀಕ್ ಎಲಿಮಿನೇಷನ್ ನಿಂದ ತಪ್ಪಿಸಿಕೊಂಡಿದ್ದರು. ಇನ್ನುಳಿದಂತೆ ಆರು ಸ್ಪರ್ಧಿಗಳು ಎಲಿಮಿನೇಷನ್ ಭೀತಿಯಲ್ಲಿದ್ದರು.

Biggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?
ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್ ಸುರೇಶ್ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್ ಬಾಸ್‌ಗಿಂತ ಅವರ ಮನೆಯವರಿಗೆ ಸುರೇಶ್ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು.

Bigg Boss Kannada 11 | ನನ್ನ 50 ದಿನಗಳ ಪ್ರಯಾಣ ಹೀಗಿತ್ತು...: ಅನುಷಾ ರೈ

BBK11: ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಹೊರಬಂದಿದ್ದೇಕೆ?
ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದು, ನಟ ಕಿಚ್ಚ ಸುದೀಪ್ ನಿರೂಪಣೆಯ ರಿಯಾಲಿಟಿ ಶೋದಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಜಗದೀಶ್ ಮತ್ತು ರಂಜಿತ್ ಇಬ್ಬರನ್ನೂ ಬಿಗ್ಬಾಸ್ ಮನೆಯಿಂದ ಹೊರ ಕಳುಹಿಸಿದ್ದಾರೆ.

