ಬಿಗ್ ಬಾಸ್ ಕನ್ನಡ ಸೀಸನ್ 10

Big Boss Kannada SEASON 10: ಕಾರ್ತಿಕ್ ವಿನ್ನರ್, ಡ್ರೋನ್ ಪ್ರತಾಪ್ ರನ್ನರ್ ಅಪ್
ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರಹೊಮ್ಮಿದ್ದು, ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು: ಎಂಟ್ರಿ ಕೊಟ್ರು ಎಮ್.ಎಲ್.ಎ ಪ್ರದೀಪು; ಬಿಗ್ ಬಾಸ್ ಮನೆಯಲ್ಲಿ ಪ್ರದೀಪ್ ಈಶ್ವರ್!
ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ಗೆ ಎಂಟ್ರಿ ಕೊಟ್ಟಿದ್ದು, ಸ್ಪರ್ಧಿಗಳು ಸಖತ್ ಥ್ರಿಲ್ ಆಗಿದ್ದಾರೆ. ʻನಾವೆಲ್ಲ ಕಾಂಪೀಟ್ ಮಾಡ್ತಾ ಇರೋದು ಒಬ್ಬ ಶಾಸಕರ ಜತೆʼ ಎಂದು ಸ್ಪರ್ಧಿಗಳು ಸಖತ್ ಖುಷಿಯಾಗಿದ್ದಾರೆ. ಇದೀಗ ಈ ಪ್ರೋಮೊವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ.

