ಸಿನಿಮಾ ಸುದ್ದಿಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..
ರಕ್ಷಿತಾ ಶೆಟ್ಟಿ ಅವರು ಕಾಡಿನ ಮಧ್ಯೆ ಪಟಾಕಿ ಕಿಚನ್ ಎಂಬ ಹೆಸರಿನ ಅಡುಗೆಮನೆ ಅಥವಾ ಗುಡಿಸಲನ್ನು ನಿರ್ಮಿಸಿದ್ದಾರೆ. ಇಲ್ಲಿ ಅವರು ಪ್ರಕೃತಿ ಸ್ನೇಹಿ ಅಡುಗೆ ವಿಡಿಯೋಗಳನ್ನು ತಯಾರಿಸಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಿದ್ದಾರೆ.