ಬಾಲಿವುಡ್ನನ್ನ ತಾಯಿಯ ಕನಸು ನನಸಾಯಿತು: ಒಟಿಟಿ ಬಿಗ್ ಬಾಸ್ ಕರಣ್ ಜೋಹರ್ ನಿರೂಪಣೆ!
ಹಿಂದಿ ಕಿರುತೆರೆಯ ಬಹು ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್' ಒಟಿಟಿಯಲ್ಲಿ ಪ್ರಸಾರಗೊಳ್ಳಲಿದೆ. ಬಾಲಿವುಡ್ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರು ಒಟಿಟಿಯಲ್ಲಿ ಪ್ರಸಾರಗೊಳ್ಳುವ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.