ಬಿಗ್ ಬಾಸ್ ಮಾಜಿ ಸ್ಪರ್ಧಿ

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ BiggBoss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!
ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಜಾಹ್ನವಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.

ರೀಲ್ಸ್ ಕೇಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್; ವಿನಯ್ ಗೂ ಬಂಧನ ಭೀತಿ!
ವಿಚಾರಣೆಗೆ ಹಾಜರಾಗಿದ್ದ ವೇಳೆ ರಜತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಜಾಮೀನು ಪಡೆದು ಷರತ್ತು ಉಲ್ಲಂಘಿಸಿದ್ದಕ್ಕೆ ರಜತ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ನಟನೆಯ 'ಪಾರು ಪಾರ್ವತಿ' ಪ್ರೈಮ್ ವಿಡಿಯೋದಲ್ಲಿ ಲಭ್ಯ!
ಜನವರಿ 31ರಂದು ಕರ್ನಾಟಕದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು.

ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ನಟನೆಯ 'ಪಾರು ಪಾರ್ವತಿ' ಬಿಡುಗಡೆಗೆ ಸಿದ್ದ; ದಿನಾಂಕ ಘೋಷಣೆ
'ಈ ಕಾರು ಕೇವಲ ವಸ್ತುವಲ್ಲ; ಇದು ಪ್ರಮುಖ ಪಾತ್ರಗಳಲ್ಲಿ ಒಂದಾಗಿದೆ. ಕಾರಿನ ಪ್ರಯಾಣವು ಚಿತ್ರದ ಸಾರವನ್ನು ಪ್ರತಿಬಿಂಬಿಸುತ್ತದೆ' ಎಂದು ನಿರ್ದೇಶಕ ರೋಹಿತ್ ಕೀರ್ತಿ ಹಂಚಿಕೊಂಡಿದ್ದಾರೆ.

ವಂಚನೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐಆರ್ ದಾಖಲು
ಸದಾ ಒಂದಲ್ಲ ಒಂದು ವಿವಾದಗಳಿಂದ ಪ್ರಚಾರದಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ವಂಚನೆ ಆರೋಪದ ಮೇರೆಗೆ ಎಫ್ ಐಆರ್ ದಾಖಲಾಗಿದೆ.

ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ... ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ..? ಕಿರಿಕ್ ಕೀರ್ತಿ
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರ ವೈಯಕ್ತಿಕ ಜೀವನ ಕುರಿತ ಅಪ ಪ್ರಚಾರದ ಸುದ್ದಿಗಳು ಹರಿದಾಡುತ್ತಿದ್ದವು. ಇಂತಹ ಸುದ್ದಿಗಳಿಗೆ ಪ್ರತಿಕ್ರಿಯಿಸಿರುವ ಕಿರಿಕ್ ಕೀರ್ತಿ, ನೆಟ್ಟಿಗರ ವಿರುದ್ಧ ಹರಿಹಾಯ್ದಿದ್ದಾರೆ.

