ದೇಶಮುಂದಿನ ಆರೇಳು ತಿಂಗಳಲ್ಲಿ ನೂಪುರ್ ಶರ್ಮಾ ಬಿಗ್ ಲೀಡರ್- ಓವೈಸಿ
ಪ್ರವಾದಿ ಮೊಹಮ್ಮದ್ ಪೈಂಗರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.