ದೇಶ"ಪಾಕಿಸ್ತಾನ ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ...": ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಬಿಗ್ ವಾರ್ನಿಂಗ್!
ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.