ಕ್ರಿಕೆಟ್ಮಹಿಳಾ T20 ವಿಶ್ವಕಪ್ ನಿಂದ ಭಾರತ ತಂಡ ನಿರ್ಗಮನ: ಹರ್ಮನ್ಪ್ರೀತ್ ಕೌರ್ ಬಿಗ್ ಸ್ಟೇಟ್ಮೆಂಟ್!
ಆಸ್ಟ್ರೇಲಿಯಾದ ಬೌಲರ್ಗಳು ಯೋಜನಾಬದ್ಧ ಅತ್ಯುತ್ತಮ ಬೌಲಿಂಗ್ ಮಾಡಿದರು. ನಾವು ಹೆಚ್ಚು ವಿಕೆಟ್ಗಳನ್ನು ಕಳೆದುಕೊಳ್ಳಲಿಲ್ಲ, ಆದರೆ ಅವರನ್ನುಒತ್ತಡಕ್ಕೆ ಒಳಪಡಿಸುವಷ್ಟು ಸ್ಕೋರ್ ಮಾಡುವಲ್ಲಿ ಸಾಧ್ಯವಾಗಲಿಲ್ಲ ಎಂದು ಹರ್ಮನ್ ಪ್ರೀತ್ ಕೌರ್ ಹೇಳಿದರು.