ವಿಶೇಷನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು
ಅನೇಕರು ತಮ್ಮ ಜೀವನವನ್ನು ಉತ್ತಮಗೊಳಿಸಲು ಸರ್ಕಾರದ ಸಹಾಯಕ್ಕಾಗಿ ಕಾಯುತ್ತಿರುವ ಸಮಯದಲ್ಲಿ ವಿಜಯಪುರದ ಶಹಾಪೇಟಿಯ ದಿನಗೂಲಿ ಕಾರ್ಮಿಕರ ಗುಂಪೊಂದು ಸಮಾಜದ ಅತ್ಯಂತ ಬಡವರಿಗೆ ಸಹಾಯ ಮಾಡುವ ಕಾಯಕದಲ್ಲಿ ತೊಡಗಿದೆ.