ರಾಜ್ಯಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ
ಹಿಂದೂ ಎನ್ನುವುದು ಧರ್ಮವೇ ಅಲ್ಲ. ಅದು ಪರ್ಷಿಯನ್ ಭಾಷೆಯಲ್ಲಿ ಕೆಟ್ಟ ಬೈಗುಳ ಎಂದು ಹಿಂದೂ ಧರ್ಮದ ಬಗ್ಗೆ ಮುಂಬೈ ನಿವೃತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.