ದೇಶಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ; ಗಡಿಯಲ್ಲಿ ಹೊಸ ಸಮಸ್ಯೆ!
ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ.