ರಾಜ್ಯಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...