ದೇಶ"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟು
ಸಿಜೆಪಿಯನ್ನು ಗಟರ್ ಪಾರ್ಟಿ ಎಂದು ಟೀಕಿಸಿದ್ದ ಕಂಗನಾರನ್ನು ಸಿಜೆಪಿ ವಕ್ತಾರ ಸೌರವ್ ದಾಸ್ ಕಂಗನಾ ಹೇಳಿಕೆಗಳನ್ನು ಅವರ ಪಕ್ಷದವರೇ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿರುಗೇಟು ನೀಡಿದ್ದರು.